ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೊಸಂಗಡಿ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಿಗ ಚಂದ್ರಶೇಖರ್ ಮೂರ್ತಿಯ ಮತ್ತೊಂದು ಕರ್ಮಕಾಂಡ ಬಯಲು!!

ಅವಿನಾಶ್ ಶೆಟ್ಟಿ ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರ ಕೂಟಕ್ಕೆ ಗ್ರಾಮ ಲೆಕ್ಕಿಗ ರೂವಾರಿ 94 ಸಿ ಅಡಿಯಲ್ಲಿ ಮನೆಯೆಂದು ಹೋಟೆಲ್ ಅನ್ನೇ ಮಂಜೂರಾತಿ ಮಾಡಿಕೊಟ್ಟ ಚಂದ್ರಶೇಖರ್ ಮೂರ್ತಿ.…

Read More

ಗ್ರಾಮ ಲೆಕ್ಕಿಗನೋ (V. A)? ಸ್ಥಳೀಯ ಪ್ರಭಾವಿ ವ್ಯಕ್ತಿಗಳ ಕೈಗೊಂಬೆಯೋ ಚಂದ್ರ ಶೇಖರ್ ಮೂರ್ತಿ?

ಸಿದ್ದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಹಿಂದಿನ ಗ್ರಾಮ ಲೆಕ್ಕಿಗ (V. A) ಸ್ಥಳೀಯ ಪ್ರಭಾವಿ ವ್ಯಕ್ತಿಗಳ ಅಕ್ರಮಗಳ ಜೊತೆ ಕೈಜೋಡಿಸಿದ್ದಾನೆ ಎಂದು…

Read More

ಬೆಳಗಾವಿ: ಹಣ ದೋಚಿ ಪರಾರಿ, 26 ಗಂಟೆಗಳಲ್ಲಿ ವಿದೇಶಿ ವಂಚಕರ ಗ್ಯಾಂಗ್ ಬಂಧನ

ಬೆಳಗಾವಿ(ಅ.25): ಅಂಗಡಿ ಕೆಸಲಗಾರರ ಗಮನ ಬೇರೆ ಕಡೆ ಸೆಳೆದು ಹಣ ದೋಚಿಕೊಂಡು ಪರಾರಿಯಾಗಿದ್ದ ವಿದೇಶಿ ನಾಲ್ವರು ವಂಚಕರನ್ನು ಘಟನೆ ನಡೆದ ಕೇವಲ 26 ಗಂಟೆಗಳಲ್ಲಿ ಬಂಧಿಸುವಲ್ಲಿ ಬೆಳಗಾವಿ…

Read More

ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ನೆಲಮಂಗಲ, ಅಕ್ಟೋಬರ್ 25: 17 ವರ್ಷದ ಪುತ್ರಿ ಮೇಲೆ ತಂದೆ ((Father)) ಯಿಂದಲೇ ಅತ್ಯಾಚಾರ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೆÇಲೀಸ್ ಠಾಣಾ…

Read More

ಬೆಳಗಾವಿ: ಸ್ನೇಹಿತೆ ಬಗ್ಗೆ ಅಶ್ಲೀಲ ಕಮೆಂಟ್: ಅಪ್ರಾಪ್ತನ ಕೊಲೆ, ಇಬ್ಬರ ಬಂಧನ

ಬೆಳಗಾವಿ, ಅಕ್ಟೋಬರಿ 25: ಆ ಕೊಲೆ ಪ್ರಕರಣ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಹಿಂದೂ ಮುಸ್ಲಿಂ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯ 14 ವರ್ಷದ ಪುತ್ರನನ್ನು…

Read More

ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ

ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ ಬೆಂಗಳೂರು: ನಕಲಿ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ)…

Read More

ಆನೇಕಲ್: ಡಿಯೋ ಬೈಕ್‍ಗಳಿಗೆ ಕನ್ನ ಹಾಕುತ್ತಿದ್ದ ಆರೋಪಿ ಸೆರೆ

ಆನೇಕಲ್: ಅಂದಾಜು 12.40 ಲಕ್ಷ ಬೆಲೆ ಬಾಳುವ 6 ಡಿಯೋ ಬೈಕ್‍ಗಳನ್ನು ಕದ್ದ ಆರೋಪಿಯನ್ನು ಆನೇಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ತಮಿಳುನಾಡು ಮೂಲದ ಶೇಕ್ ಆಸಿಫ್…

Read More

ಬೆಂಗಳೂರು: ಮಹಿಳಾ ಉದ್ಯಮಿಗೆ ₹74 ಲಕ್ಷ ಹಣ ವಂಚನೆ, ಪ್ರಕರಣ ದಾಖಲು

ಬೆಂಗಳೂರು: ಪರಿಸರಸ್ನೇಹಿ ಕೈಚೀಲ ತಯಾರಿಸುವ ಯಂತ್ರ ನೀಡುವುದಾಗಿ ಭರವಸೆ ನೀಡಿ, ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಸಂಪಾದನೆ ಮಾಡುವುದಾಗಿ ನಂಬಿಸಿ, ವ್ಯಕ್ತಿಯೋರ್ವ ಮಹಿಳಾ ಉದ್ಯಮಿಗೆ…

Read More

ಗೋವಾ: ಅಭಿದುಬೈನಿಂದ ಬಂದ ಪ್ರಯಾಣಿಕರಿಂದ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ

ಗೋವಾ : ಅಬುಧಾಬಿಯಿಂದ ಗೋವಾದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಐಫೋನ್‍ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ…

Read More

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಊಟದಲ್ಲಿ ಹುಳು, ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್…

Read More